23 C
ಪುತ್ತೂರು, ಬೆಳ್ತಂಗಡಿ
August 3, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು. ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿ‌ಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya
ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ...
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

Suddi Udaya
ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್...
ತಾಲೂಕು ಸುದ್ದಿಧಾರ್ಮಿಕವರದಿ

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ...
ತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
ಕೊಕ್ಕಡ: ಚಲನಚಿತ್ರ ನಟ, ನಿರ್ದೇಶಕ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಏ.6ರಂದು ಕುಟುಂಬ ಸಹಿತ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್(ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ...
error: Content is protected !!