ಗೇರುಕಟ್ಟೆ : ಇಲ್ಲಿಯ ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಅ.24 ರಂದು ಶುಭಾರಂಭಗೊಂಡಿದೆ.ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ನಿರ್ದೇಶಕ ಹರಿದಾಸ ಪಡಂತ್ತಾಯ ದೀಪ ಪ್ರಜ್ವಲನೆ ಮಾಡಿದರು....
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್...
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತಂಡ ಈ ಮಾಸಾಂತ್ಯಕ್ಕೆ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ರಾಜ್ಯಾದ್ಯಂತ ತೀವ್ರ...
ಕಳಿಯ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ನಾಗರೀಕ ಬಂಧುಗಳ ಸದುಪಯೋಗಕ್ಕಾಗಿ ಆಧಾರ್ ತಿದ್ದುಪಡಿ, ಹತ್ತು ವರ್ಷಗಳ ಅಪ್ಡೇಟ್, ಹದಿನೆಂಟು ವರ್ಷದ ಕೆಳಗಿನ ಹೊಸ ಆಧಾರ್ ಕಾರ್ಡ್, ವಿಳಾಸ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.21 ರಂದು ದೀಪಾವಳಿಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು. ವಿದ್ಯಾರ್ಥಿನಿಯಾದ ಬಿಂದುರವರು ದೀಪಾವಳಿಯ ಮಹತ್ವವನ್ನು...
ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸಂಭ್ರಮದ ಅಂಗವಾಗಿ ಎಸ್ಡಿಎಂ ಇಂಜಿನಿಯರಿಂಗ್ಕಾಲೇಜ್, ಉಜಿರೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅ.15...
ಕೊಕ್ಕಡ: ಇಲ್ಲಿಯ ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ರವರು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ...
ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ. ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ...
ಉಜಿರೆ : ಜೀವನ ಅನ್ನುವಂತಹದ್ದು ಬಹಳ ದೀರ್ಘವಾಗಿವಂತಹದ್ದು ಹೇಳಿ ನಾವು ಯಾವತ್ತೂ ಈ ಭೂಮಿ ಮೇಲೆ ಜನ್ಮ ಪಡೆಯುತ್ತೇವೆ. ಅಥವಾ ಮರಣ ಹೊಂದುತ್ತೇವೆ ಎಂದು ಎರಡು ಸಹ ನಮಗೆ ಗೊತ್ತಿರುವುದಿಲ್ಲ. ಅರ್ಜಿ ಹಾಕಿ ಬರುವಂತದಲ್ಲ,...