23.3 C
ಪುತ್ತೂರು, ಬೆಳ್ತಂಗಡಿ
August 3, 2026

Category : ವರದಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya
ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
ಶಿಶಿಲ: ಬರ್ಗುಳ ಎಂಬಲ್ಲಿ ಇಂದು (ಎ.4) ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು. ಈ ವೇಳೆ ವಿಪತ್ತು ನಿರ್ವಹಣಾ ತಂಡದ ಕಾರ್ಯಕರ್ತರಾದ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
ಬೆಳ್ತಂಗಡಿ: ಫೆ.28 ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಏ. 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ‘ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಬಿಡುಗಡೆಗೆ ಅಗತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ. ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ, ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ. ದಿಡುಪೆ-ಸಂಸೆ ರಸ್ತೆ ಕಿ.ಮೀ 0.00...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು. ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya
ಬೆಳ್ತಂಗಡಿ: ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya
ಬಂದಾರು: ಇಲ್ಲಿನ ಬೋಳ್ತೇರ್ ನಿವಾಸಿ ಚಂದ್ರಶೇಖರ್ ನಾಯಕ್ ಅವರ ತೋಟದಲ್ಲಿ ಕಾಡಾನೆ ದಾಳಿಯಿಂದ ಪಂಪ್ ಸೆಟ್ ಹಾಗೂ ಕೇಬಲ್ ಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಕಳೆದ ಹಲವು ದಿನಗಳಿಂದ ಆನೆಯ ಉಪಟಳದಿಂದ ಅಪಾರ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ನೆರವೇರಿತು. ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ...
error: Content is protected !!