ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು
ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಗ್ರಾಮ ದೈವಗಳ ಉತ್ಸವ ಸಮಿತಿ ಎರ್ಮುಂಜಬೈಲು ನಾರ್ಯ ಧರ್ಮಸ್ಥಳ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ...
