ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ
ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಧರ್ಮಸ್ಥಳ-ನಿಡ್ಲೆ...
