ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತದ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ...
