ವರದಿ

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ಆಯ್ಕೆಯಾಗಿದ್ದಾರೆ. ಹೆನ್ರಿ ಲೋಬೋ ರವರು ಬೆಳ್ತಂಗಡಿ ಕ್ಯಾಥೋಲಿಕ್ ...

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು. ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ ವಿಭಾಗದಲ್ಲಿ 1998 ರಲ್ಲಿ ಕರ್ನಾಟಕ ವಿದ್ಯುತ್ ಚಕ್ತಿ ಮಂಡಳಿಗೆ ಸೇರ್ಪಡೆಗೊಂಡು ...

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ...

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು. ...

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಮತ್ತು ಕರ್ಗಿ ...

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರಿಗೆ ಸಮಾಜ ಸೇವೆಗಾಗಿ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ “ಭಾರತದ ...

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ...

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ...

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ...

error: Content is protected !!