ವರದಿ
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಧರ್ಮಸ್ಥಳ: ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.ಅನುಭವಿ ಪತ್ರಕರ್ತ, ಉತ್ತಮ ವಾಗ್ಮಿ, ಚಿಂತಕ ಹಾಗೂ ಆದರ್ಶ ಕಾರ್ಯಕ್ರಮ ನಿರ್ವಾಹಕ, ಸಹೃದಯಿಯಾದ ಅವರು ನಮ್ಮ ...
ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ
ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಇವರಿಗೆ ಪಶುವೈದ್ಯಕೀಯ, ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ...
ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ
ಓಡಿಲ್ನಾಳ: ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ಮೈರಲ್ಕೆ ಓಡಿಲ್ನಾಳ ಇದರ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ ಫೆ 29 ರಂದು ಆದಿ ...
ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ
ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ...
ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ
ಬೆಳ್ತಂಗಡಿ : ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮಾ.5 ರಂದು ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವ ಕುರಿತು ಮಾ.1ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ...
ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ...
ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಳ್ತಂಗಡಿ ಮಹಿಳಾ ಶಾಖೆ ಇದರ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭವು ಮಾ.1ರಂದು ಬೆಳ್ತಂಗಡಿ ಸಂತೆಕಟ್ಟೆ ಪ್ರಜ್ವಲ್ ಕಾಂಪ್ಲೆಕ್ಸ್ ನಲ್ಲಿ ...
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ
ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ...