ವರದಿ
ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು. ...
ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ...
ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ...
ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ
ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪದವಿ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ...
ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ
ಬೆಳ್ತಂಗಡಿ: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ ಮಾರ್ಚ್ 1ರಿಂದ ನಡೆಯಲಿದೆ ಗ್ರಾಮ ಪಂಚಾಯತ್ ನೌಕರರ ಮಹತ್ವದ ...
ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ
ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ...
ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು
ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ. ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ...
ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ
ಬೆಳ್ತಂಗಡಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಮಾ.3 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ನಡೆಯಲಿದೆ. ಅಂದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ...
ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ
ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ...
ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ. ಬಳಂಜ ಗ್ರಾಮದ ...