ವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ...

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಸೌತಡ್ಕ : ಸೇವಾಭಾರತಿ ಸಂಸ್ಥೆಗೆ ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನಿಂದ ಕೇಂದ್ರಕ್ಕೆ ಉಪಕರಣಗಳ ಹಸ್ತಾಂತರ ಕಾರ್ಯಕ್ರಮವು ಫೆ. 23 ರಂದು ಸೇವಾಧಾಮ ...

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ...

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ನಿಸರ್ಗ ಕರ್ಟನ್ ಹಾಗೂ ವಾಲ್ ಪೇಪರ್ ಉದ್ಯಮದೊಂದಿಗೆ ಉತ್ತಮ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಿ ಗ್ರಾಹಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ...

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.23 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ...

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024 ಕಾರ್ಯಕ್ರಮವು ಫೆ.24ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ...

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ರವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್ ರವರು ತಿಳಿಸಿದ್ದಾರೆ. ...

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಪ್ರತ್ಯುಶ್ ಕಂಚಿನ ಪದಕವನ್ನು ...

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಮುಂಡೂರು ಗ್ರಾಮದ ಪಣೆತಗುರಿ ನಿವಾಸಿ ವಿಶ್ವನಾಥ ಪೂಜಾರಿ(60ವ) ರವರು ಫೆ. 23ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ...

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

error: Content is protected !!