ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಬೆಳ್ತಂಗಡಿ: ರೈತರು ಗ್ರಾಮೀಣ ಕ್ರೀಡೆಯಾಗಿ ಆಚರಣೆ ಮಾಡಿಕೊಂಡು ಬರತಕ್ಕಂತ ಕಂಬಳ ಇಂದು ವಿಶ್ವ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದೆ.ವೇಣೂರು- ಪೆರ್ಮುಡ ಕಂಬಳ ಅನೇಕ ವಿಶೇಷತೆಯಿಂದ ಕೂಡಿದ್ದು ಮಾ.30 ರಂದು ಎಲ್ಲರ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಲಿದೆ ಎಂದು...