ವರದಿ

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಲಾಯಿಲ ಗ್ರಾಮದ ಪೆರಿಂದಿಲೆ ಭೋಜ ಶೆಟ್ಟಿ ಹೃದಯಾಘಾತದಿಂದ ಫೆ 16ರಂದು ನಿಧನರಾಗಿದ್ದಾರೆ. ಬೋಜ ಶೆಟ್ಟಿಯವರ ತಾಯಿ ಸಂಕಮ್ಮ ಶೆಟ್ಟಿಯವರು ಪ್ರಸಿದ್ಧ ನಾಟಿ ವೈದ್ಯರಾಗಿದ್ದು ...

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ.16 ರಂದು ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮಮರ್ದಿನಿ ದೇವಸ್ಥಾನದಿಂದ ಆಡಳಿತ ಮೊಕ್ತೇಸರರಾದ ಎಂ. ವಿಠಲ ಶೆಟ್ಟಿ ಮೂಡಯೂರು ...

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರಾದ ವಸಂತ ಟಿ. ರವರು ಲೋಕೋಪಯೋಗಿ ಇಲಾಖೆಯ ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ ಹುದ್ದೆಗೆ ನಿಯೋಜನೆಗೊಂಡಿರುತ್ತಾರೆ. ಇವರು ...

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್, ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಆಕ್ರೋಶ ...

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ನಿಡ್ಲೆ : ರಾಜ್ಯ ಸರಕಾರ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಿಡ್ಲೆ ...

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.15 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ...

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇವರ ...

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮುಂಡಾಜೆ ...

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಪೋಷಕರ ಸಭೆಯು ಶಾಲಾ ಮುಖ್ಯ ಶಿಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯ ಶಿಕ್ಷಕ ...

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಜಮಾಅತ್ ಗಳಲ್ಲೊಂದಾದ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಸಾಲಿನ ಆಡಳಿತ ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ, ಅಧ್ಯಕ್ಷರಾಗಿ ಇಬ್ರಾಹಿಂಅರೆಕ್ಕಲ್, ಕಾರ್ಯದರ್ಶಿಯಾಗಿ ...

error: Content is protected !!