31.4 C
ಪುತ್ತೂರು, ಬೆಳ್ತಂಗಡಿ
October 26, 2026

Category : ವರದಿ

ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಕಾಲೇಜು : ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನಕ್ಕೆ ತೆರೆ

Suddi Udaya
ಉಜಿರೆ : ಭವಿಷ್ಯದಲ್ಲಿ ತಂತ್ರಜ್ಞಾನವು ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದಲಿದ್ದು, ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಅನುಭವ ಹಾಗೂ ಸಂಶೋಧನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಕಿಡಿಗೇಡಿಗಳಿಂದ ಬೆಂಕಿ: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂದೇಶ್ ಎಸ್.ಜೈನ್ ಆಗ್ರಹ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಾಂಡೇಲಿಯಲ್ಲಿ ಪತ್ರಕರ್ತರಾಗಿರುವ ಕನ್ಯಾಡಿ ಗ್ರಾಮದ ಮೇಗಿನ ಸುರೆಕ್ಯ ಗುತ್ತು ಸಂದೇಶ್ ಎಸ್.ಜೈನ್ ದ.ಕ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೀಟಿಗೆ ಹಯಾತುಲ್ ಇಸ್ಲಾಂ ಮದರಸ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ , ಪ್ರ. ಕಾರ್ಯದರ್ಶಿಯಾಗಿ ನಝೀರ್ ಫಾಲ್ಕಾನ್

Suddi Udaya
ಚಾರ್ಮಾಡಿ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ 2026 – 27 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ (ಪುತ್ತು) ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಫಾಲ್ಕಾನ್ ಮತ್ತು ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಶಾಲಿಯಾಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆ

Suddi Udaya
ಲಾಯಿಲ : ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆಯು ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿರುವ ರೋಟರಿ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರುನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ಕೃಷಿಕರು ಭಾಗಿ

Suddi Udaya
ಗೇರುಕಟ್ಟೆ:ಬೆಳ್ತಂಗಡಿ ತಾಲೂಕಿನ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅ.9 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 18 : ಬಳಂಜ ಶಾರದೋತ್ಸವದಲ್ಲಿ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ- ವಿಜೇತರಿಗೆ ಪ್ರಶಸ್ತಿ, ಎಲ್ಲರಿಗೂ ಪ್ರಮಾಣಪತ್ರ

Suddi Udaya
ಬಳಂಜ: ಕಳೆದ 48 ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸಮಾಜಮುಖಿ ಚಿಂತನೆಯೊಂದಿಗೆ ಮುನ್ನಡೆಯುತ್ತಿದ್ದು, ವಿವಿಧ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕದ ಕರಾವಳಿ ಭಾಗದಲ್ಲಿ ಹೈಕೋರ್ಟುನ ಸಂಚಾರಿ ಪೀಠ ಸ್ಥಾಪನೆ ; ಹೈಕೋರ್ಟಿಗೆ ವರದಿ ನೀಡಲು ಮೂವರು ನ್ಯಾಯಮೂರ್ತಿಗಳ ಉನ್ನತ ಮಟ್ಟದ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಹೈಕೋರ್ಟುನ ಸಂಚಾರಿ ಪೀಠ ಸ್ಥಾಪನೆ ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆಯಾಗಿದ್ದು, ಹಲವು ಸಮಯಗಳ ಹೋರಾಟ ಹಾಗೂ ಮನವಿಯನ್ನು ಪುರಸ್ಕರಿಸಿ, ಪೀಠ ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸಲು ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳೆವಿಮೆ ಅನ್ಯಾಯ ಖಂಡಿಸಿ ಮಂಗಳೂರು ಬೃಹತ್ ಹಕ್ಕೊತ್ತಾಯ ಸಭೆ: ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ವ್ಯಾಪ್ತಿಯ ಕೃಷಿಕರು ಭಾಗಿ

Suddi Udaya
ಪದ್ಮುಂಜ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅ. 09 ರಂದು ಮಂಗಳೂರು ಟೌನ್ ಹಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್‌ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

Suddi Udaya
ಉಜಿರೆ : ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಆಯೋಜಿಸಲಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya
ಬೆಳ್ತಂಗಡಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಪೋಷಣ ಅಭಿಯಾನ ಯೋಜನೆಯಡಿ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಅ.9 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪೊಷಣ್...
error: Content is protected !!