ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ...
