ವರದಿ
ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್
ಗುರುವಾಯನಕೆರೆ: ಉಪ್ಪಿನಂಗಡಿ ರಸ್ತೆ ಮಯೂರ ಆರ್ಕೇಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಶ್ರೀ ಲಕ್ಷ್ಮಿ ಫ್ಯಾನ್ಸಿ & ಗಿಫ್ಟ್ ಸೆಂಟರ್ನಲ್ಲಿ ಚಪ್ಪಲ್ ಮೇಲೆ ವಿಶೇಷ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ. ವಿಶೇಷವಾಗಿ ...
ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಬೆಳ್ತಂಗಡಿ ವಿದ್ಯುತ್ ಲೈನು ಹಾಗೂ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ 33 ಕೆವಿ ...
ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ
ಬೆಳ್ತಂಗಡಿ: ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆ. 5ರಂದು ನಡೆಯಿತು. ...
ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು
ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ...
ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್ ಬಳಿ ಅರುಣ್ ಎಂಬುವವರು ಟಿಪ್ಪರ್ ಲಾರಿಯನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋರಿಕ್ಷಾದಲ್ಲಿದ್ದವರಿಗೆ ಗಾಯಗಳಾದ ಘಟನೆ ಫೆ.6 ...
ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ
ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ...
ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ
ಬೆಳ್ತಂಗಡಿ: ಕೋಳಿ ಅಂಕ ನಡೆಸುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದ್ದು ಕೋಳಿ ಅಂಕ ನಡೆಸದಂತೆ ಕರ್ನಾಟಕ ಸರಕಾರ ಪೊಲೀಸ್ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ...
ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ...
ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ
ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು ಇವರಿಂದ 2023-24 ನೇ ಸಾಲಿನ ಸಿ. ಎಸ್. ಆರ್ ಅನುದಾನದಡಿಯಲ್ಲಿ ಕನ್ಯಾಡಿಯ ಸೇವಾಭಾರತಿ ...
ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ
ಕಾಶಿಪಟ್ಣ: ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಕಾಶಿಪಟ್ಣ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ...