ವರದಿ

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಹೊಸಂಗಡಿ: ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ...

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಪತ್ರಿಕಾಗೋಷ್ಠಿ ಕಳಿಯ: ಇಲ್ಲಿಯ ಕಳಿಯ ಮೂಡೈಪಲ್ಕೆ ಉದ್ಭವ ಶ್ರೀ ಆದಿಲಿಂಗೇಶ್ವರ ದೈವಸ್ಥಾನದಲ್ಲಿ ಡಿ.೩೦ರಂದು ರಾತ್ರಿ ನಡೆದ ದೈವೋತ್ಸವದ ಸಂದರ್ಭದಲ್ಲಿ ಅಕ್ರಮ ಪ್ರವೇಶ ಮಾಡಿ ದೈವ ನಿಂದನೆ ಮಾಡಿರುವ ...

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ...

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ...

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಕುಕ್ಕಾವು : ಬ್ರಹ್ಮಶ್ರೀ ಮಹಿಳಾ ಸಂಘ ಕುಕ್ಕಾವು ಇವರ ವತಿಯಿಂದ ತೀರ ಬಡತನದಲ್ಲಿರುವ ಜಯಂತಿ ಇವರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟು ಮನೆಯಲ್ಲಿಯೇ ಇರುವುದರಿಂದ ಇವರಿಗೆ ಆರ್ಥಿಕ ನೆರವಿಗಾಗಿ ...

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿಯ ನೇತಾಜಿ ಬಡಾವಣೆ ನಿವೇಶನ ಮೀಸಲಿಟ್ಟ ಜಮೀನಿನಲ್ಲಿ ಹಂಚಿಕೆಯಾಗಿ ಉಳಿದ ಸರ್ಕಾರಿ ಜಮೀನಿನಲ್ಲಿ , ಅನಧಿಕೃತವಾಗಿ ಮನೆಗಳ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಸೂಕ್ತ ...

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ...

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆ: ಫೆ.14 ಬುಧವಾರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ...

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ...

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ: ಮೂಲ್ಕಿಯಲ್ಲಿ ಮಾ 10 ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ” ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀ ಗುರು ನಾರಾಯಣ ಸ್ವಾಮಿ ...

error: Content is protected !!