ಬೆಳ್ತಂಗಡಿ: ದ.ಕ.ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪ್ರಯೋಗಾಲಯದ ವತಿಯಿಂದ ನೀರಿನ ಫೀಲ್ಡ್ ಟೆಸ್ಟ್ ಕಿಟ್ (ಎಫ್‌ಟಿಕೆ) ತರಬೇತಿ ಹಾಗೂ ಅಭಿಯಾನ ಫೆ.2 ರಿಂದ 4 ರವರೆಗೆ ತಾಲೂಕು ಪಂಚಾಯತ್...
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೀಡಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ.5ರಂದು ವಿಚಾರಣೆ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಲಾಗಿದೆ. ಪ್ರಕರಣದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬೆನ್ನಲ್ಲಿಯೇ ಶ್ರೀ ಕ್ಷೇತ್ರ...
ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ...
ಮಚ್ಚಿನ: 2021-26ನೇ ಸಾಲಿನಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗ್ರಾಮ ಪಂಚಾಯತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸಿಬ್ಬಂದಿಗಳಾದ ವಾಸ್ತಳ, ಕವಿತಾ, ಭವ್ಯ, ಉದಯ, ಸಚಿನ್,...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಫೆ.5ರಂದು ನಡೆಯಬೇಕಿದ್ದ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲಾಗಿದೆ ಎಂದು ಸಭೆಯಲ್ಲಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ...
ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45ವ)ರವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5ರಂದು ರಾತ್ರಿ ನಡೆದಿದೆ. ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ...
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು. ಭೇಟಿಯ...
ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು...
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಂದು ಸುರಿಯಲಾಗುತ್ತಿದೆ. ರಸ್ತೆ ಬದಿಯ ಚರಂಡಿಯಲ್ಲಿ ರಾಶಿರಾಶಿ ಪ್ಲಾಸ್ಟಿಕ್ ತ್ಯಾಜ್ಯಗಳು ಕಂಡು ಬರುತ್ತಿವೆ. ಕೆಲವೊಂದು ಕಡೆಗಳಲ್ಲಿ...