ವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ...

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ...

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಕುಕ್ಕಾವು : ಬ್ರಹ್ಮಶ್ರೀ ಮಹಿಳಾ ಸಂಘ ಕುಕ್ಕಾವು ಇವರ ವತಿಯಿಂದ ತೀರ ಬಡತನದಲ್ಲಿರುವ ಜಯಂತಿ ಇವರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟು ಮನೆಯಲ್ಲಿಯೇ ಇರುವುದರಿಂದ ಇವರಿಗೆ ಆರ್ಥಿಕ ನೆರವಿಗಾಗಿ ...

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿಯ ನೇತಾಜಿ ಬಡಾವಣೆ ನಿವೇಶನ ಮೀಸಲಿಟ್ಟ ಜಮೀನಿನಲ್ಲಿ ಹಂಚಿಕೆಯಾಗಿ ಉಳಿದ ಸರ್ಕಾರಿ ಜಮೀನಿನಲ್ಲಿ , ಅನಧಿಕೃತವಾಗಿ ಮನೆಗಳ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಸೂಕ್ತ ...

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ...

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆ: ಫೆ.14 ಬುಧವಾರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ...

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ...

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ: ಮೂಲ್ಕಿಯಲ್ಲಿ ಮಾ 10 ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ” ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀ ಗುರು ನಾರಾಯಣ ಸ್ವಾಮಿ ...

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಸಮೀಪದ ಕಡ್ತ್ಯಾರ್ ಎಂಬಲ್ಲಿ ಜ.28ರ ಆದಿತ್ಯವಾರದಂದು ಸಂಜೆ 5.30ರ ವೇಳೆಗೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ...

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಳಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.05 ರಂದು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶೋಭಾ ರವರ ಅಧ್ಯಕ್ಷೆಯಲ್ಲಿ ಬಳಂಜ ...

error: Content is protected !!