24.7 C
ಪುತ್ತೂರು, ಬೆಳ್ತಂಗಡಿ
August 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದುನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು. ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ ಜ.31ರಂದು ಸಂಭ್ರಮ-2 ಯುವ ವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಪಣಕಜೆಯ ನವಸುಮ ನಿವಾಸದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಜಾವ್ ಆಂದೋಲನ ಗ್ರಾಮ ಸಂಗ್ರಾಮ್ ಫೆ.2 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya
ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ರೂ. 1,05,000 ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಗುರುಪ್ರಕಾಶ್, ಶ್ಯಾಮರಾಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
ಬೆಳ್ತಂಗಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬ ವಿಷಯಗಳನ್ನು ಪ್ರತಿಪಾದಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
ಮುಂಡಾಜೆ: ಪ್ರದೀಪ್ ಶೆಟ್ಟಿ ನಾಗಂಡ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ದೈವರಾಧನೆಯಲ್ಲಿ ಆರಾಧನಾ ಪದ್ಧತಿ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್ ಶೆಟ್ಟಿ, ಶಿಂಟೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
ಕುವೆಟ್ಟು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಶಾಖೆ ಬೆಳ್ತಂಗಡಿ ಪ್ರಖಂಡ ಕುವೆಟ್ಟು ಸಬರಬೈಲು ಶಾಲಾ ಸಮೀಪ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಫೆ 1 ರಂದು ಜರಗಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya
ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.30 ರಂದು ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂ. 1 ಲಕ್ಷ 69 ಸಾವಿರ ಮೌಲ್ಯದ ಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya
ಉಜಿರೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿಯವರು ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಆದಿಪರಾಶಕ್ತಿ ಮಹಿಳಾ ಸಂಜೀವಿನಿ ಒಕ್ಕೂಟ ನಡೆಸುತ್ತಿರುವ ಅಕ್ಕ ಕೆಫೆಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ...
error: Content is protected !!