ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್ಟೆಲ್ ಹಾಗೂ ಬಿಎಸ್ಎನ್ಎಲ್ ಟವರ್
ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್ಟೆಲ್ ಹಾಗೂ ಬಿಎಸ್ಎನ್ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು...
