ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ...
