ವರದಿ

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ...

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ...

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ...

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ...

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವವು ವಿಜೃಂಭಣೆಯಿಂದ ಜ.22 ರಂದು ನಡೆಯಿತು. ಬೆಳಗ್ಗೆ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಆರಂಭಗೊಂಡು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿಶೇಷವಾಗಿ ಸಾರ್ವಜನಿಕರಿಗೆ ...

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ. ...

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ...

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ...

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ...

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ...

error: Content is protected !!