ವರದಿ
ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ...
ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ
ಉಜಿರೆ: 35 ನೇ ರಾಷ್ಟ್ರೀಯ ಸಬ್ ಜೂನಿಯರ್ ವಯೋಮಿತಿ 15 ರ ಬಾಲಕರ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಎಸ್.ಡಿ.ಎಂ ಶಾಲಾ ಕ್ರೀಡಾಪಟುಗಳಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ...
ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ...
ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ
ವೇಣೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ವೇಣೂರು ಇಲ್ಲಿನ ವಿದ್ಯಾರ್ಥಿಗಳಿಂದ ವೇಣೂರು ಬಾಹುಬಲಿ ಬೆಟ್ಟದ ಪ್ರಾಂಗಣ ಸುತ್ತ ಸ್ವಚ್ಛತೆಗೊಳಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 80 ಮಂದಿ ವಿದ್ಯಾರ್ಥಿಗಳೊಂದಿಗೆ, ತರಬೇತಿ ಅಧಿಕಾರಿಗಳು ...
ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ
ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ...
ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ಮಹಾತ್ಮರ ಹೆಸರಿನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮಕ್ಕೆ ...
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ
ನಾವೂರು : ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವವು ಜ 31 ಮತ್ತು ಫೆ 1 ರಂದು ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಯವರ ...
ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆಯಾಗಿದ್ದು ಫೆ.10 ರಂದು ಬೆಳಿಗ್ಗೆ 8.30ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ “ಹೊಳಪು-2024 ಗ್ರಾಮ ...
ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ
ಕುವೆಟ್ಟು :ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು. ಕುವೆಟ್ಟು ಗ್ರಾಮ ...
ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ...