ವರದಿ
ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ
ಮರೋಡಿ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ರಾಘವ ಬಂಗೇರ ಮರೋಡಿ, ಕಾರ್ಯದರ್ಶಿಯಾಗಿ ಯಶವಂತ್ ಕುಡ್ಯರಬೆಟ್ಟು, ಕೋಶಾಧಿಕಾರಿಯಾಗಿ ತೇಜಾವರ್ಮ ...
ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ
ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವರನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುತ್ತಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿಯವರ ಪರವಾಗಿ ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆಯು ಜ.15 ...
ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಗಮಕ ಕಲಾ ಪರಿಷತ್ತು ದ. ಕ ಜಿಲ್ಲೆ, ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ...
ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ
ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯು ಜ.15ರಂದು ನಡೆಸಲಾಯಿತು. ಕೊಕ್ಕಡ ಕಂದಾಯ ನಿರೀಕ್ಷಕ ಪಾವಡೆಪ್ಪ ದೊಡ್ಡಮನಿ ಪ್ರಧಾನ ಭಾಷಣಕಾರರಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ...
ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಾಲಾ ವಠಾರದಲ್ಲಿ ಸಂಭ್ರಮದಿಂದ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ, ವ್ಯವಸಾಯ ಸೇವಾ ...
ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ...
ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ...
ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪಾವನ ಪುರುಷೋತ್ತಮ ಶ್ರೀರಾಮ ತಾಳಮದ್ದಳೆ ಜರಗಿತು. ಕವಿ ಡಾ. ವಸಂತ ಭಾರದ್ವಾಜ ವಿರಚಿತ ಕೃತಿಯಿಂದ ಆಯ್ದ ವಿಶ್ವಾಮಿತ್ರರ ...
ಪದ್ಮುಂಜ: ನೀಲಯ ನಲ್ಕೆ ನಿಧನ
ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ...