ವರದಿ

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೂಪಾ ಎ.ಎಸ್ ಕೂಸಿನ ಮನೆಯನ್ನು ಉದ್ಘಾಟಿಸಿದರು. ...

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.ಹಿರಿಯ ಗುರು ಸ್ವಾಮಿ ಜಾರಪ್ಪ ...

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಮಚ್ಚಿನ : ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ನಾಲ್ಕು ಕೋಟಿ ಅನುದಾನ ಕರ್ನಾಟಕ ಸರ್ಕಾರದಿಂದ ಮಂಜೂರಾಗಿದ್ದು, ಕರ್ನಾಟಕ ಸರಕಾರದ ...

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ವೇಣೂರು: ಪಾಲಕರಾಗಿ ಒಂದು ಮಗುವನ್ನು ಸರಿಯಾದ ಮೌಲ್ಯಗಳೊಂದಿಗೆ ಬೆಳೆಸುವುದು ಸವಾಲಿನ ಕೆಲಸವೇ ಸರಿ. ಮಕ್ಕಳಿಗೆ ಊಟ, ಬಟ್ಟೆ ಕೊಟ್ಟು ಪೋಷಣೆ ಮಾಡುವುದೇ ಬೇರೆ, ಅವರಿಗೆ ಜೀವನದ ಪಾಠಗಳನ್ನು ...

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ...

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮಡಂತ್ಯಾರು: ಇಲ್ಲಿಯ ಪಾರೆಂಕಿ ಗ್ರಾಮದ ಮಾರಿಕಾಂಬ ನಗರದ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜ. 9 ರಂದು ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿನ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.10 ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಜ.10 ರಂದು ...

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ...

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ...

error: Content is protected !!