ಕೊಯ್ಯೂರು : “ವಿದ್ಯಾರ್ಥಿಗಳಿಗೆ ಮನೆಯಲ್ಲಿ ಕಲಿಕೆಯ ವಾತಾವರಣ ನಿರ್ಮಾಣ ಮಾಡಬೇಕು. ಪೋಷಕರು ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ಆಗ ವಿದ್ಯಾರ್ಥಿಗಳ ಯಶಸ್ಸಿಗೆ ಸಹಕಾರಿಯಾಗುತ್ತದೆ ” ಎಂದು ಧರ್ಮಸ್ಥಳ ಎಸ್ ಡಿ ಎಂ ಹಿರಿಯ ಪ್ರಾಥಮಿಕ...
ಬೆಳ್ತಂಗಡಿ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್ ಎಸ್ ನರಗುಂದ ರವರು ಭಾಗಿಯಾಗಿ ವಿಶೇಷ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸುತ್ತಿರುವುದು ನನಗೆ ಅತೀವ ಸಂತೋಷವನ್ನುಂಟು ಮಾಡಿದೆ...
ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು...
ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು. ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಪುತ್ತೂರು ಕೊಳ್ತಿಗೆ ಗ್ರಾಮ ಪಂಚಾಯಿತಿಗೆ ನಿಯುಕ್ತಿ ಗೊಂಡಿದ್ದಾರೆ. ಇವರು ಕಳೆದ ಏಳು ವರ್ಷಗಳಿಂದ ಬೆಳ್ತಂಗಡಿ...
ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯಲ್ಲಿ ಜರಗಿತ್ತು. 14 ವರ್ಷದೊಳಗಿನ ಬಾಲಕಿಯರ ರಿದವಿಕ್ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಭೂಮಿಕ ಎನ್...
ಬೆಳ್ತಂಗಡಿ: ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕ ವಿ. ಸುನಿಲ್...
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಶ್ರೀಕಾಂತ್ (21ವ) ಎಂಬಾತನನ್ನು ಧರ್ಮಸ್ಥಳ ಪೊಲೀಸರು ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ...
ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.27ರಂದು ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು. ಶಿಬಿರದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ.,...
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆ.27ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಸಂಘವು ಕಳೆದ...
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಭಾರತೀಯ ವಾಯುಸೇನೆಯಲ್ಲಿ ಸೇವೆ...