ವರದಿ

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಶಿಶಿಲ: ಇಲ್ಲಿಯ ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ...

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ...

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ...

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ದಕ್ಷಿಣ ಕನ್ನಡ ಜಿಲ್ಲೆಯ ವಾಯ್ಸ್ ಆಫ್ ಬಂಗಾಡಿ ಕಚೇರಿಯಲ್ಲಿ ಜೈ ಕರ್ನಾಟಕ ಗಾಯಕರ ಬಳಗ ...

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಇಳಂತಿಲ : ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು, ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ...

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ...

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ...

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ 7 ಸ್ಥಾನದಿಂದ ...

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.ರಾಜ್ಯಪಾಲರ ಅಜ್ಞಾನುಸಾರ ಸರಕಾರದ ...

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಹೊಸಂಗಡಿ: ಬಡಕೋಡಿ ದೇವಸ ಮಂಜುಶ್ರೀ ನಿವಾಸಿ ಶ್ರೀಮತಿ ಸುಶೀಲ (69ವ)ರವರು ಡಿ.14 ರಂದು ನಿಧನರಾದರು. ಮೃತರು ಪತಿ ತುಂಗಪ್ಪ ಪೂಜಾರಿ, ಪುತ್ರ ಯೋಗೀಶ, ಪುತ್ರಿಯರಾದ ನಳಿನಿ, ಶಾಲಿನಿ, ...

error: Content is protected !!