ವರದಿ
ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ
ಕಲ್ಮಂಜ : ಕಲ್ಮಂಜ ಗ್ರಾಮದ ಊರವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಲ್ಮಂಜ ...
ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’
ಕೊಕ್ಕಡ : ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಕೊಕ್ಕಡ ಇಲ್ಲಿ ಕೋರಿ ಜಾತ್ರೆಯು ಡಿ.17ರಂದು ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ...
ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಗುರುವಾಯನಕೆರೆ ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ
ಮಡಂತ್ಯಾರು: ಶಾಲೆಯ ಪಾಠದ ಜೊತೆಗೆ ವ್ಯಕ್ತಿತ್ವ ವಿಕಸನ ಅಗತ್ಯ. ಆತ್ಮವಿಶ್ವಾಸದ ಕೊರತೆಯಿಂದಾಗಿ ಇಂದು ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಭವಿಷ್ಯದ ಬಗ್ಗೆ ಕಲ್ಪನೆಗಳಿಲ್ಲದಿರುವುದು ಸಾಮಾನ್ಯವಾಗಿದೆ. ಪ್ರಬಲವಾದ ಇಚ್ಚಾಶಕ್ತಿಯಿಂದ ಯಶಸ್ಸು ...
ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ
ಬಳಂಜ: ಇತ್ತೀಚೆಗೆ ನಿಧನರಾದ ದೈವದ ಮದ್ಯಸ್ಥ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿಯವರ ಸ್ಮರಣಾರ್ಥ ಅವರ ಕುಟುಂಬಿಕರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ...
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ ಗ್ರಾಹಕರಿಗೆ ಕಾರು ಹಸ್ತಾಂತರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ. ನಾರಾವಿ ಶಾಖೆ ಇದರ ವಾಹನಗಳ ಪ್ರದರ್ಶನ ಹಾಗೂ ಮಾಹಿತಿಕೇಂದ್ರವನ್ನು ಡಿ.8 ...
ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ
ಗುರುವಾಯನಕೆರೆ: ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ ಕಾರ್ಯಕ್ರಮವು “ನಮ್ಮ ...
ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳಿಗೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಯ ಗೌರವ ಲಭಿಸಿದ್ದು ಕಾಂಬೋಡಿಯಾ ದೇಶದಲ್ಲಿ ಪ್ರಶಸ್ತಿ ಸ್ವೀಕರಿಸಿ ...
ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಕುವೆಟ್ಟು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ ...
ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಮುಂಡಾಜೆ- ಕಲ್ಮಂಜದಲ್ಲಿ ಎರಡು ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಸಂಭವಿಸಿದೆ. ಗುಡುಗು, ಮಿಂಚು ಹಾಗೂ ಜೋರಾದ ...