ವರದಿ
ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ
ಬೆಳ್ತಂಗಡಿ: ಡಿ. 17 ರಂದು ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ ವಿವಿಧ ವೈವಿಧ್ಯಮಯ ಕಾಯ೯ಕ್ರಮಗಳೊಂದಿಗೆ ಜರುಗಲಿದೆ ಎಂದು ...
ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ
ಬೆಳ್ತಂಗಡಿ: ಬೆಂಗಳೂರಿನ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರನೇ ತ್ರೈಮಾಸಿಕ ರೈಲ್ವೆ ಸಲಹಾ ಮಂಡಳಿಯ ಸಭೆಯು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ನೈರುತ್ಯ ರೈಲ್ವೇ DRUCC ...
ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಬೆಳ್ತಂಗಡಿಯ ...
ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ
ಬೆಳ್ತಂಗಡಿ: ಇಲ್ಲಿಯ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಯವರು ಬೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಕೀಲರ ...
ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ
ನಿಡ್ಲೆ: ಯಾವುದೇ ಕೆಲಸವನ್ನಾಗಲಿ ಪ್ರೀತಿಯಿಂದ ಮಾಡಬೇಕು. ಜೊತೆಗೆ ಶ್ರಮ ಹಾಗೂ ತಾಳ್ಮೆಯೊಂದಿಗೆ ದುಡಿದಾಗ ಮಾತ್ರ ಉದ್ಯೋಗ ಅಥವಾ ಉದ್ಯಮದಲ್ಲಿ ಯಶಸ್ಸು ನಮ್ಮದಾಗಲು ಸಾಧ್ಯ ಎಂದು ಬ್ರಹ್ಮಾವರ ರುಡ್ಸೆಟ್ ...
ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ
ಬೆಳ್ತಂಗಡಿ: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಹಿರಿಯ ವಿದ್ಯಾರ್ಥಿ ಸಂಘ ಸೋಣಂದೂರು ಪಣಕಜೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಸ ಹಿ ...
ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಜೂನಿಯರ್ ರೆಡ್ ಕ್ರಾಸ್ ಸಮ್ಮೇಳನ- 2023ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ. ...
ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ
ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ನಾಗಶಯನ ರಾವ್ ಇವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಅಧಿಕಾರ ...
ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಲಗೋರಿ ಪಂದ್ಯಾಟ ಜರಗಿತು. ಪಂದ್ಯಾಟಕ್ಕೆ ಮುಖ್ಯೋಪಾಧ್ಯಾಯರಾದ ...
ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ
ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ...