ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA )ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಅಮೋಘ ಸಾಧನೆ...
