28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ 0.05 ಎಕ್ರರೆಯಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ ಹೊಸ ವಿನ್ಯಾಸದ ಪಲ್ಸರ್ 150, 125 ಬಿಡುಗಡೆ

Suddi Udaya
ಬೆಳ್ತಂಗಡಿ: ಹೊಸ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಬಜಾಜ್ ಸಂಸ್ಥೆಯ ನವೀಕೃತ ಪಲ್ಸರ್ 150 ಮತ್ತು ಪಲ್ಸರ್ 125 ಬೈಕ್‌ಗಳು ಸೆ.9ರಂದು ಬೆಳ್ತಂಗಡಿಯ ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡವು. ಆದಿನಾಥ್ ಬಜಾಜ್ ಶೋರೂಮ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ

Suddi Udaya
ಬೆಂಗಳೂರು : ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ , ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.10: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿಯ ಜೈನ ಬಸದಿ, ಮೇಲಂತಬೆಟ್ಟು, ಹಳೆಕೋಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ನವರಿಂದ ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆ

Suddi Udaya
ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ ಸಹಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನಲ್ಲಿ ಗುರುವಂದನಾ ಹಾಗೂ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಹಾಗೂ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅದಾನಿ ಸಮೂಹದ ಅಧ್ಯಕ್ಷರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ, ಶಿಕ್ಷಕರ ದಿನಾಚರಣೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ವೈಭವದಿಂದ ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಕೃಷ್ಣ ವೇಷಧಾರಿ ವಿದ್ಯಾರ್ಥಿಗಳು ಕುಣಿತದೊಂದಿಗೆ ಸಾಗಿದರು. ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ, ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.9 ರಂದು ನಡೆದಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖೆಯಿಂದ ಆಸಕ್ತ ಪಡ್ಡಂದಡ್ಕ ಜಮಾತಿನ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ನೆರವು

Suddi Udaya
ವೇಣೂರು; ಪಡ್ಡಂದಡ್ಕ ಜಮಾತಿಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ಸೆ.7 ರಂದು ಜಮಾತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ, ಯು.ಕೆ .ಮೊಹಮ್ಮದ್ ಹಾಜಿ ನೇತೃತ್ವದಲ್ಲಿ ತಲಾ ರೂ 4...
error: Content is protected !!