ವರದಿ
ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು. ಮುಖ್ಯ ಅತಿಥಿ, ...
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ...
ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ...
ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ...
ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್ಗೆ ಗೌರವಾರ್ಪಣೆ
ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ...
ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಣಿಯೂರು ಗ್ರಾಮ ಪಂಚಾಯತ್ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ...
ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು. ಈ ವೇಳೆ ಮಹಾತ್ಮ ಗಾಂಧೀಜಿ ...
ಎಸ್ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಜಿರೆ: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ಕಿರುತೆರೆ ಚಲನಚಿತ್ರ ನಟಿ ...
ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬೆಳ್ತಂಗಡಿ: ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ನೆನಪಿಸಿಕೊಳ್ಳುವುದಲ್ಲದೆ ಅವರಿಗೆ ಗೌರವ ಪೂರಕ ಶ್ರದ್ಧಾಂಜಲಿಯನ್ನು ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ ...
ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಬೆಳ್ತಂಗಡಿ: ಹುಣ್ಸೆಕಟ್ಟೆ ದ.ಕ.ಜಿ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನೆರವೇರಿತು. ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ ಪಂಜಿರ್ಪು ನೆರವೇರಿಸಿದರು. ಈ ಸಂದರ್ಭದಲ್ಲಿ ...