ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಹಾಗೂ ಇತರ ಬೆಳೆಗಾರರಿಗೆ ಸಿಗಬೇಕಾದ ಬೆಳೆ ವಿಮೆ ಪರಿಹಾರದಲ್ಲಿ ಭಾರೀ ಕಡಿತ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಅನ್ಯಾಯ ಎಸಗಿದೆ ಎಂದು ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ: ಎಸ್ಐಆರ್ ಫಾರಂ–7 ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪದ ಕುರಿತು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅ.3....
ಬೆಳ್ತಂಗಡಿ : ಬುರುಡೆ ಪ್ರಕರಣದ 39/2025 ರಲ್ಲಿ ಧರ್ಮಸ್ಥಳದ ಪರ ವಾದ ಮಾಡಲು ಹಿರಿಯ ವಕೀಲರಾದ ಬೆಂಗಳೂರಿನ ಸಿ.ವಿ.ನಾಗೇಶ್ ಅವರು ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಧೀಶರಾದ...
ಬೆಳ್ತಂಗಡಿ: ಲಾಯಿಲ ಚಂದ್ಕೂರು ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಪ್ರತಿ ವರ್ಷ ವೈಭವದಿಂದ ಜರಗಲಿದೆ. ಈ ಬಾರಿ ಕೆದ್ದೇಲು ಹೇಮಂತ್ ಇವರ ನೇತೃತ್ವದಲ್ಲಿ ನಡೆಯುವ 6ನೇ ವರ್ಷದ ಹುಲಿಕುಣಿತ ಪ್ರದರ್ಶನದ ಪೋಸ್ಟರ್ನ್ನು...
ಅರಸಿನಮಕ್ಕಿ : ಮಹಾತ್ಮ ಗಾಂಧಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸುವುದರೊಂದಿಗೆ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭವನ್ನು ನಡೆಸಲಾಯಿತು. ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು, ಹಾಗೂ...
ಬೆದ್ರಬೆಟ್ಟು : 2026-27 ನೇ ಶೈಕ್ಷಣಿಕ ವರ್ಷದ ವಲಯ ಮಟ್ಟದ ಕ್ರೀಡಾಕೂಟವು ಅ.02 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದು ತಾಲೂಕು...
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25ನೇ ವರ್ಷದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅ.3 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ...
ಬೆಳ್ತಂಗಡಿ : ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರರ್ಕಾರ ಸೇವೆಗೆ ಇರಲಿ ಸಹಕಾರ ಪಟ್ರಮೆ ಗ್ರಾಮ ಪಂಚಾಯತ್ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಗ್ರಾ. ಪಂ. ಸಭಾಭವನದಲ್ಲಿ ಅ. 3 ರಂದು. ನಡೆಯಿತು. ತಾಲೂಕು...
ಧರ್ಮಸ್ಥಳ: ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ ಸಾಮರಸ್ಯದಿಂದ ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್...