25.6 C
ಪುತ್ತೂರು, ಬೆಳ್ತಂಗಡಿ
March 9, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ನಿತಿನ್ ಅಧ್ಯಕ್ಷತೆಯಲ್ಲಿ ಫೆ.5 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅತ್ತಿದಡಿ ನಿವಾಸಿ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
ಮರೋಡಿ: ಪುರುಷ ಸಮಾಜದಲ್ಲಿ ಹೆಣ್ಣೊಬ್ಬಳು ತನ್ನ ಹಕ್ಕುಗಳಿಗಾಗಿ ಬಂಡಾಯದ ಪ್ರತಿರೂಪವಾಗಿ ಹುಟ್ಟಿಕೊಂಡ ಸಿರಿ ಆರಾಧನೆಗೆ ತುಳುನಾಡಿನಲ್ಲಿ ವಿಶೇಷ ಸ್ಥಾನಮಾನವಿದೆ. ಇದು ಪರಶುರಾಮ ಸೃಷ್ಟಿಯ ನಮ್ಮ ನೆಲದ ಶ್ರೀಮಂತ ಸಂಸ್ಕೃತಿಗಳಲ್ಲಿ ಒಂದು ಎಂದು ಖ್ಯಾತ ವಾಗ್ಮಿ...
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿವರದಿ

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿ. ಶೀನಪ್ಪ ಎಂಬವರ ಮಗಳಾಗಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya
ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ...
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya
ಬೆಳ್ತಂಗಡಿ ಪಟ್ಟಣದ ಹೊರ ವಲಯದ ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಫೆ.4 ರಂದು ನಡೆದಿದೆ. ಹಗಲಿನಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ , NET ಗ್ರೂಪ್ ಅಫ್ ಇನ್ಸ್ಟಿಟ್ಯೂಷನ್ಸ್, ತಾಲೂಕು ಸಾರ್ವಜನಿಕ ಆಸ್ಪತ್ರೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಸ್ನೇಹ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವಿವರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya
ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ...
error: Content is protected !!