ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಎಸ್‌ಡಿಎಂ ಸ್ವಾಯತ್ತ ಕಾಲೇಜು, ಉಜಿರೆಯ...
