21.9 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಕಕ್ಯಪದವು: ಸತ್ಯ, ಅಹಿಂಸೆ, ಸರಳತೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಹನೀಯರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ (ರಾಜ್ಯ ಪಠ್ಯಕ್ರಮ) ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮವು *ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು; ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ : ಬ್ಯಾಂಕ್ ಖಾತೆಯ ಸ್ಕ್ಯಾನರ್ ಅನಾವರಣ

Suddi Udaya
ಬಂದಾರು : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಎಸ್.ಡಿ.ಎಂ.ಸಿ. ಅಮೃತ ಮಹೋತ್ಸವ ಸಮಿತಿ ಇವುಗಳ ಸಹಯೋಗದೊಂದಿಗೆ ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ ವತಿಯಿಂದ ಪದ್ಮುಂಜ ಕೆನರಾ ಬ್ಯಾಂಕ್ ನಲ್ಲಿ ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಲಾಯಿಲದ ದಯಾ ವಿಶೇಷ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ನಿರ್ದೇಶಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿಶೇಷ ಮಕ್ಕಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಶಾಲೆಯ ಸಂಚಾಲಕರು ಹಾಗೂ ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್   ಶಾಸ್ತ್ರಿ ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧೀಜಿ, ಸತ್ಯ, ಅಹಿಂಸೆ, ಉಪವಾಸ ಸತ್ಯಾಗ್ರಹಗಳ ಮೂಲಕ ಸ್ವಾತಂತ್ರ್ಯ  ಹೋರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನ ಸಾಧನಾ ಸಮಾವೇಶ

Suddi Udaya
ಧರ್ಮಸ್ಥಳ: ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸುಬಿಕ್ಷಾ ಸಾವಯವ ಗೊಬ್ಬರ ಲೋಕಾರ್ಪಣೆ

Suddi Udaya
ಉಜಿರೆ: ಸುಬಿಕ್ಷಾ ಸಾವಯವ ಗೊಬ್ಬರ ಇದರ ಲೋಕಾರ್ಪಣೆಯು ಉಜಿರೆ ದೇವಸ್ಥಾನದ ವಠಾರದಲ್ಲಿ ಅ.2 ರಂದು ನಡೆಯಿತು. ಕಾರ್ಯಕ್ರಮದ ಲೋಕಾರ್ಪಣೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಶರತ್ ಕೃಷ್ಣ ಒಡವೆಟ್ನಾಯರವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್‌ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಗಾಂಧಿ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ಚಿಂತನ ಮುಕ್ತ ಭಾಷಣ ಮತ್ತು ಕವನ ಸ್ಪರ್ಧೆ

Suddi Udaya
ಬೆಳ್ತಂಗಡಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಗುರುಚಿಂತನ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಮುಕ್ತ ಭಾಷಣ ಮತ್ತು ಕವನ ಸ್ಪರ್ಧೆಯ ಉದ್ಘಾಟನೆಯು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಭಾಭವನದಲ್ಲಿ ಅ 2ರಂದು...
error: Content is protected !!