ವರದಿ
ಎಸ್ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ
ಉಜಿರೆ : ಜೀವನದಲ್ಲಿ ಉತ್ಸಾಹದ ಜೊತೆಗೆ ವಿಶೇಷವಾದ ಕೌಶಲ್ಯವಿದ್ದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಗಳಿಸುವುದು ಸುಲಭ. ಸುಧಾರಿತ ತಂತ್ರಜ್ಞಾನದ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಯುಗದಲ್ಲಿ ವಿಶೇಷ ಕೌಶಲ್ಯವನ್ನು ರೂಢಿಸಿಕೊಳ್ಳುವುದು ...
ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ
ಇಂದಬೆಟ್ಟು ಗ್ರಾಮದ ಬೆದ್ರ ಬೆಟ್ಟು ನಿವಾಸಿ ಸಂತೋಷ ಗೌಡ (34ವ) ರವರು ಅ.16ರಂದು ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಬಲ್ಲಾಳ್ ಬಸ್ಸಿನ ಚಾಲಕರಾಗಿದ್ದರು. ಮೃತರು ತಾಯಿ , ನಾಲ್ವರು ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ...
ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ
ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವರಿಗೆ ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರು ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ...
ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ
ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶಿಬಿರ ಜ್ಯೋತಿ ...
ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ
ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ...
ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ
ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ...
ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ
ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು. ...
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ
ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ...
ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ
ಬೆಳ್ತಂಗಡಿ: ಸ್ಯಾಕ್ಸೋಪೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದು ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ...