ಉಜಿರೆ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಸರಕಾರದ ಸಂಜೀವಿನಿಯ ಅಕ್ಕ ಕೆಫೆ ಉಜಿರೆ ಇಲ್ಲಿ ಭೇಟಿ ನೀಡಿ ಊಟ ಮಾಡಿ ಗುಣ ಮಟ್ಟದ ಊಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಫೆ ಮಾಲಕಿ ಶೀಲಾ ರವರು ಹೂಗುಚ್ಚ...
ಬೆಳ್ತಂಗಡಿ: ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ ನೀಡಿ ಆಶೀರ್ವದಿಸಿದರು. ಶ್ರೀಗಳನ್ನು ಹೋಟೇಲ್ ಮಾಲಕರಾದ ಗೋಪಾಲ ಜಿ ಮತ್ತು...
ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ, ಇದರ 48ನೇ ವರ್ಷದ ಭಜನಾ ಸಪ್ತಾಹ ಅ. 30 ರಿಂದ ಪ್ರಾರಂಭಗೊಂಡು ನ. 6 ವರೆಗೆ ಭಜನೆಯೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ...
ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 4 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾದ ದೇವಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ...
ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.2 ರಂದು...
ಬೆಳ್ತಂಗಡಿ: ಸರಕಾರ 31 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಹೊಸದಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಕೂಡ ನೇಮಕ ಮಾಡಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್...
ಬೆಳ್ತಂಗಡಿ: ಪದ್ಮುಂಜದಲ್ಲಿ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದ ವಾಹನ ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಆರೋಪಿ ಶರತ್ ಚೌಟ ಎಂಬಾತನಿಗೆ ಬೆಳ್ತಂಗಡಿ ನ್ಯಾಯಾಲಯ ಒಂದು ವರ್ಷ ಜೈಲು...
ಬೆಳ್ತಂಗಡಿ: ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಇವರಿಗೆ ರೂ 5 ಲಕ್ಷ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ...
ಉಜಿರೆ: ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಯ ಪೂರ್ವಭಾವಿ ಸಭೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನ. 4ರಂದು ನಡೆಯಿತು. ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶೀಕ ಆಡಳಿತ ಮೊಕ್ತೇಸರ...
ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ...