ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜರುಗಿತು....
