ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್ಐಟಿ ಯಿಂದ ವರದಿ ಸಲ್ಲಿಕೆ
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತಂಡ ಈ ಮಾಸಾಂತ್ಯಕ್ಕೆ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ರಾಜ್ಯಾದ್ಯಂತ ತೀವ್ರ...
