28.3 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎನ್‌ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ಕೇರಳದ ಅತ್ಯಂತ ಪ್ರಸಿದ್ಧವಾದ ಸುಗ್ಗಿ ಮತ್ತು ಸಾಂಸ್ಕೃತಿಕ ಹಬ್ಬವಾಗಿರುವ ಓಣಂ, ಜಾತಿ, ಧರ್ಮದ ಗಡಿಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವ ಸೋದರತ್ವ ಹಾಗೂ ಭಾವೈಕ್ಯತೆಯ ಸಂಕೇತವಾಗಿದೆ. ಭಾರತದಲ್ಲಿ ಇನ್ನೂ ಸಮಾನತೆ ಬಂದಿಲ್ಲ ದೊಡ್ಡವರು ದೊಡ್ಡವಾರಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ (ಎಸ್‌ಡಿಎಂಐಟಿ) ಕಲಿಕಾ ಸಂಪನ್ಮೂಲ ಕೇಂದ್ರದ ವತಿಯಿಂದ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿ ಮಾಡಿ ಜೀವನ ನಡೆಸಲು 2 ಎಕರೆ ಡಿಸಿ ಮನ್ನಾ ಭೂಮಿ ನೀಡಿ , ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನಾಯಕರುಗಳ ಆಗ್ರಹ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಡಿಸಿ ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ಎರಡು ಎಕರೆ ಯಂತೆ ಹಂಚಿಕೆ ಮಾಡಬೇಕು ಎಂದು ಬೆಳ್ತಂಗಡಿ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರಗಿದ ಪರಿಶಿಷ್ಟ ಜಾತಿ ಪಂಗಡದವರ ಕುಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್(ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸದ್ಭಾವನಾ ದಿನ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಮಾತನಾಡಿ “ಜಾತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya
ನಡ: ನಡ ಗ್ರಾಮದ ಪರಿಸರದಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಕಾಡು ಹಂದಿಗಳು ಸಾವನ್ನಪ್ಪಿರುವುದು ಕಂಡು ಬಂದಿದ್ದು, ಕಾಡು ಹಂದಿಗಳು ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ನಡ ಗ್ರಾಮದ ಪ್ರೌಢ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಬರೆಮೇಲು ನಿವಾಸಿ ಗಣಪನ ಗೌಡ (58ವ.)ರವರು ಅಸೌಖ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಕೃಷಿಕರಾದ ಇವರು ಅಂಗಡಿಯನ್ನು ಹೊಂದಿದ್ದರು.ಮೃತರು ಪತ್ನಿ ನೀಲಮ್ಮ, ಪುತ್ರರಾದ ಗೋಪಾಲ, ಕೇಶವ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
ಉಜಿರೆ : ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ವ್ಯುತ್ಪತ್ತಿ ಸಂಘದ ವತಿಯಿಂದ ಸದ್ಭಾವನಾ ದಿನಾಚರಣೆ ಯನ್ನು ಸರ್ವಧರ್ಮ ಗಳ ಪ್ರಾರ್ಥನೆ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳೇ ಪಟಿಸಿ, ಅನುವಾದಿಸಿ ವಿನೂತನವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya
ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ...
error: Content is protected !!