ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ
ಉಜಿರೆ : ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11 ರಂದು “ಸೈಬರ್ ಭದ್ರತೆ” ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಉಜಿರೆ) ಎಲೆಕ್ಟ್ರಾನಿಕ್ಸ್ ವಿಭಾಗದ...
