ವರದಿ
ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ -2023 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆಯು ಸೆ.10 ರಂದು ವಿದ್ಯಾಸಾಗರ ...
ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ...
ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ...
ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾಟ ವಾಣಿ ಪದವಿ ಪೂರ್ವ ಕಾಲೇಜು ಆಯೋಜಿಸಿ, ಒಟ್ಟು 20 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯಾಟಗಳಲ್ಲಿ ವಾಣಿ ...
ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ...
93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ
ಬೆಳ್ತಂಗಡಿ: 40 ವರ್ಷಗಳ ಕಾಲ ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿರುವ 93 ವರ್ಷ ಪ್ರಾಯದ ನಾರಾಯಣ ಪ್ರಭು ವಗ್ಗ ಇವರನ್ನು ಶಿಕ್ಷಕರ ದಿನಾಚರಣೆಯ ...
ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ
ಶಿಶಿಲ : ಅರಣ್ಯ ಇಲಾಖೆಯ ವತಿಯಿಂದ ಶಿಶಿಲ ಗ್ರಾ.ಪಂ. ಸಭಾಂಗಣದಲ್ಲಿ ಆನೆ ಸಮಸ್ಯೆ ಮತ್ತು ಆನೆ ದಾಳಿ ಸಂದರ್ಭದಲ್ಲಿ ಗ್ರಾಮಸ್ಥರು ಕೈಗೊಳ್ಳ ಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ...
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ
ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ ...
ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ
ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ ಅದ್ಯಕ್ಷ ಹಾಜಿ ಅಬ್ದುಲ್ ಲತೀಪ್ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ ...
ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ
ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ...