ವರದಿ
ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ
ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ...
ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ
ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ. ಈ ಸಂದರ್ಭದಲ್ಲಿ ...
ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ...
ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ
ಉಜಿರೆ ಇಲ್ಲಿನ ಎಸ್ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ತಿಂಗಳ ವಿಶಿಷ್ಟ ಆಚರಣೆ ಆತಿದ ಆಯನ ವಿಶೇಷ ಕಾರ್ಯಕ್ರಮ ಆ.10ರಂದು ನಡೆಯಿತು.ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಸಂಭ್ರಮಾಚಾರಣೆಗಳಿಗೆ ಕೊರತೆ ...
ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ
ಬೆಳ್ತಂಗಡಿ: ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ...
ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ...
ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ
ಮೊಗ್ರು: ಇಲ್ಲಿಯ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಆಗಸ್ಟ್ 10, 11, 12 ಬೆಳಗ್ಗೆ 8 ರಿಂದ ಸಂಜೆ6 ಗಂಟೆಯ ತನಕ ನಡೆಯಲಿರುವ ಮೀನು ಮೇಳಕ್ಕೆ ಬಂದಾರು ಗ್ರಾಮ ...
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಮಾಸಿಕ 20 ಸಾವಿರ ರೂ. ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ತರಬೇತಿ ಕೊಡಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಪತ್ರಿಕೋದ್ಯಮ ...
ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ
ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ
ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ...