28 C
ಪುತ್ತೂರು, ಬೆಳ್ತಂಗಡಿ
July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಭಾರತದ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ರಾಷ್ಟ್ರ ಮಟ್ಟದ ಸಿ ಎ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಪ್ರಥಮ ಬ್ಯಾಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya
ಮಚ್ಚಿನ ಗ್ರಾಮದ ಕುತ್ತಿನ ಡಾಕಯ್ಯ ಗೌಡರು ರಸ್ತೆ ಅಪಘಾತದಲ್ಲಿ ಮರಣ,ಹೊಂದಿದ್ದು ಇವರು ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದರು, ಕುಟುಂಬದ ಆಧಾರ ಸ್ತಂಭವಾಗಿದ್ದ ಕುಟುಂಬ ಅನಾಥವಾಗಿದೆ. ನೊಂದ ಕುಟುಂಬಕ್ಕೆ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜು.2 ರಂದು ಬೆಳ್ತಂಗಡಿ ಡಾ. ಬಿ.ನಾರಾಯಣ ರಾವ್ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಹಾಲು ಉತ್ಪಾದಕರ ಕಾರ್ಯದರ್ಶಿಯವರ ಮಾಸಿಕ ತಿಂಗಳ ಸಭೆಯಲ್ಲಿ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರಡ್ಕದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಿಸಾರುದ್ದೀನ್ ವಹಿಸಿದ್ದರು. ಗಿಡಕ್ಕೆ ನೀರೆರೆಯುವ ಮೂಲಕ ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya
ಧರ್ಮಸ್ಥಳ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಜು.2ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು. ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ...
error: Content is protected !!