ವರದಿ

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಬೆಳ್ತಂಗಡಿ: ದೇಶದಲ್ಲಿ ಸಂಸ್ಕೃತಿ, ಜನಾಂಗ, ಭಾಷೆ ಮತ್ತು ಕಾನೂನಿನಲ್ಲಿ ಕಂಡುಬರುವ ಗೊಂದಲ ನಿವಾರಣೆಯಾಗಬೇಕಾದರೆ ಸಮಾನ ನಾಗರಿಕ ಸಂಹಿತೆ ಜಾರಿಯಾಗಲೇಬೇಕು ಎಂದು ಬೆಳ್ತಂಗಡಿಯ ನ್ಯಾಯವಾದಿಗಳಾದ ಧನಂಜಯ ರಾವ್ ಬಿ.ಕೆ. ...

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೊಳ್ಳೆ ನಿಯಂತ್ರಣದ ಬಗ್ಗೆ ಮಾದರಿ ತಯಾರಿ ಮತ್ತು ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು, ತಾಲೂಕು ಮಟ್ಟದ ಮಾದರಿ ತಯಾರಿ ...

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ...

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ...

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ...

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ...

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು. ...

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಉಜಿರೆ :ವಿದ್ಯೆಯಿಂದ ಸ್ವತಂತ್ರರಾಗಿರಿ ಅನ್ನುವ ದೇವ ವಾಕ್ಯದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನೆನಪಿನಂಗಳ ಕಾರ್ಯಕ್ರಮ ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ : ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಜಯಂತಿ ಕಾರ್ಯಕ್ರಮವು ಆ.31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಭಯ ಬ್ಲಾಕ್ ...

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಆ. 28 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಂದಗೋಕುಲ ಗೋ ಶಾಲೆಯ ಟ್ರಸ್ಟಿನ ಟ್ರಸ್ಟಿಗಳಾದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳು ನಂದಗೋಕುಲ ಗೋಶಾಲೆಗೆ ಭೇಟಿ ...

error: Content is protected !!