23.5 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya
ಕಲ್ಮoಜ : ಇಲ್ಲಿಯ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.05 ರಂದು ಧ್ವಜಸ್ತoಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿಗೆ ವಿಜಯ ದಶಮಿಯ ಪುಣ್ಯ ದಿನದಂದು ಕ್ಷೇತ್ರದ ವತಿಯಿಂದ ಅರ್ಚಕರಾದ ರಾಜೇಶ್ ಹೊಳ್ಳ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಹೋರಾಟಗಾರ ಜಯಂತ್.ಟಿ ಪತ್ನಿ ಸೈಮಾ ಜಯಂತ್, ಮಗ ಜೀವನ್ ಜಯಂತ್ ,ಮಗಳು ಜಿಸ್ನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ: ‘ಭಾರತಮಾತೆಯ ಸೇವೆಗೆ ತನ್ನನೇ ತಾನು ಸಮರ್ಪಿಸಿ 22 ವರ್ಷದ ನಿಷ್ಠೆ, ನಿಸ್ವಾರ್ಥದ ಸೇವೆಯನ್ನು ನೀಡಿ ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ಗ್ರಾಮದ ವಿವೇಕಾನ೦ದ ನಗರದ ನಿವಾಸಿ ಹೆಮ್ಮೆಯ ಯೋಧರಾದ ಅಶೋಕ್ ಕುಮಾರ್ ರವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya
ವೇಣೂರು: ಶ್ರೀ ಶಾರದಾ ಟ್ರಸ್ಟ್ ವೇಣೂರು ಇವರ ವತಿಯಿಂದ ನಡೆದ 21 ವರ್ಷದ ಶ್ರೀ ಶಾರದೋತ್ಸವದಲ್ಲಿ ವೇಣೂರು ಸರಕಾರಿ ಪ್ರೌಢ ಶಾಲಾ ಶಿಕ್ಷಕ ರವೀಂದ್ರ ಕೆ. ಇವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya
ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ದಿ. ಮಹಾವೀರ ಜೈನ್ ಹುಣಿಪ್ಪಾಜೆ ಇವರ ಸ್ಮರಣಾರ್ಥ 26ನೇ ವರ್ಷದ ಆಟೋಟ ಸ್ಪರ್ಧೆಗಳ ಕಾರ್ಯಕ್ರಮ ಇತ್ತೀಚೆಗೆ ಅಕ್ಷಯನಗರದಲ್ಲಿ ಜರುಗಿತು. ಬೆಳಿಗ್ಗೆ ರತನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya
ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಗೆ ದುಬೈ ಉದ್ಯಮಿಗಳು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತೀಶ್ ಪೂಜಾರಿ ಬೆಳಪು, ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಇಂದು ಭೇಟಿ ಕೊಟ್ಟು ವಿಶೇಷ ಅಲಂಕಾರ ಮತ್ತು ಅನ್ನದಾನದ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya
ಲಾಯಿಲ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಲಾಯಿಲ ಮಹಿಳಾ ಬಿಲ್ಲವ ವೇದಿಕೆ ಲಾಯಿಲ ಮತ್ತು ಯುವ ಬಿಲ್ಲವ ವೇದಿಕೆ ಲಾಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು ಎಂಬ...
error: Content is protected !!