ವರದಿ
ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ
ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ರಾಜು ಮಡಿವಾಳ (71 ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.19 ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯರು, ...
ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ
ಬಂದಾರು: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ದಿನೇಶ್ ಗೌಡ ಖಂಡಿಗ ಹಾಗೂ ಪುಷ್ಪಾವತಿ ಬರಮೇಲು ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ...
ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ...
ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ
ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ...
ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್ನನ್ನು ಬಂಧಿಸಿದ ಪುತ್ತೂರು ಪೊಲೀಸರು
ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ...
ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ
ನಡ : “ಹಿಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ವೈಜ್ಞಾನಿಕ ಚಿಂತನೆಗಳು ಅಡಕವಾಗಿದ್ದವು. ಈ ಮಣ್ಣಿನ ವಾಸನೆಯೇ ಆಟಿಯ ಸಂಸ್ಕೃತಿ. ಜನರು ತಮ್ಮ ಕಷ್ಟವನ್ನು ಕಳೆಯಲು, ಹೊಟ್ಟೆಪಾಡಿಗಾಗಿ ...
ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ
ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ...
ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ
ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ...
ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ...
ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ
ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಳದಂಗಡಿ ಗ್ರಾಮ ಪಂಚಾಯತ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಸರಸ್ವತಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದಶ್ರೀಮತಿ ಶಾಲಿನಿ ಇವರಿಗೆ ಅಭಿನಂದನಾ ...