ವರದಿ
ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ
ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ...
ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ...
ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ
ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು. ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ...
ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ
ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಜಮಾಬಂದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಾದ, ಕೆ.ಎ.ಎಸ್ ಹಿರಿಯ ಶ್ರೇಣಿಯ ಅಧಿಕಾರಿಯವರಾದ ರಘು ಎಇ ಉಪಸ್ಥಿತರಿದ್ದು ನಿರ್ವಹಿಸಿದರು. ...
ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು
ಬೆಳ್ತಂಗಡಿ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ...
ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು
ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ...
ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ...
ಕುಂಟಾಲಪಲ್ಕೆ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ
ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ...
ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ
ಕಕ್ಕಿಂಜೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದೊಂದಿಗೆ ಉಜಿರೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ...
ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ
ಬೆಳ್ತಂಗಡಿ: ಕೊಯ್ಯೂರಿನಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಾಲೆಯ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಮೂಡಿಗೇರಿಸಿಕೊಂಡಿದ್ದಾರೆ.ಹಿರಿಯ ಪ್ರಾಥಮಿಕ ...