ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಪೂಲ್ ಕ್ಯಾಂಪಸ್ ನೇಮಕಾತಿ ಶಿಬಿರವನ್ನು ಆಯೋಜಿಸಲಾಯಿತು. ಪ್ರತಿಷ್ಠಿತ ಸಂಸ್ಥೆಯಾದ ಟ್ರೆಲಿಬೊರ್ಗ್ ಸೀಲಿಂಗ್ ಸೊಲ್ಯೂಶನ್ಸ್, ಬೆಂಗಳೂರು ನೇಮಕಾತಿ...
